ಬೆಂಗಳೂರು : ಗಾಂಧಿ ಹಂತಕ ನಾಥೂರಾಮ್ ಗೋಡ್ಸೆ ದೇಶ ಪ್ರೇಮಿ ಎಂದ ಸಾಧ್ವಿ ಪ್ರಜ್ಞಾ ಸಿಂಗ್ ಹೇಳಿಕೆಗೆ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಭೋಪಾಲ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸಾಧ್ವಿ ಪ್ರಜ್ಞಾಸಿಂಗ್ ಪ್ರಚಾರದ ವೇಳೆ ನಾಥೂರಾಮ್ ಗೋಡ್ಸೆ ದೇಶಭಕ್ತ. ಜನರ ಮನಸ್ಸಿನಲ್ಲಿ ದೇಶಭಕ್ತನಾಗಿಯೇ ಉಳಿಯಲಿದ್ದಾರೆ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬಗ್ಗೆ ಬಾರೀ ವಿರೋಧ ವ್ಯಕ್ತವಾಗಿತ್ತು. ಇದೀಗ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಸಂಘ