ಬಿಜೆಪಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಶ್ರೀರಾಮುಲು, ಸಂಸದ ದೇವೇಂದ್ರಪ್ಪ ನೇತೃತ್ವದಲ್ಲಿ ಒಕ್ಕಲಿಗರ ಸಂಘದ ಮಾಜಿ ಅಧ್ಯಕ್ಷ ಡಾ ಅಪ್ಪಾಜಿಗೌಡ ಬಿಜೆಪಿ ಸೇರ್ಪಡೆಯಾಗಿದ್ದಾರೆ..ಕನಕಪುರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಡಾ. ಅಪ್ಪಾಜಿಗೌಡ ರವರನ್ನು ರಾಜ್ಯ ನಾಯಕರು ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಪಕ್ಷ ಸೇರ್ಪಡೆ ಬಳಿಕ ಡಾ.ಅಪ್ಪಾಜಿ ಗೌಡ ಡಿಕೆ ಶಿವಕುಮಾರ್ ವಿರುದ್ಧ ಸ್ಪರ್ಧೆ ಬಗ್ಗೆ ಮಾತನಾಡಿದ್ದಾರೆ. ಕಾಲ