ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ನಡುವಿನ ವಾಕ್ಸಮರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ ದೇವೇಗೌಡರು ಪ್ರತಿಕ್ರಿಯಿಸಿದ್ದಾರೆ.ಸಿದ್ದರಾಮಯ್ಯ ವಿರುದ್ಧ ನಾನು ಯಾವತ್ತೂ ಮಾತನಾಡಿಲ್ಲ. ಅವರ ಮೇಲೆ ಯಾವಾಗಲೂ ಗೌರವ ಇದೆ. ಇನ್ನು ಹೆಚ್.ವಿಶ್ವನಾಥ್ ಅವರ ಹೇಳಿಕೆಯನ್ನ ಗಂಭೀರವಾಗಿ ಪರಿಗಣಿಸಬಾರದು ಎಂದು ಸಚಿವ ಜಿ.ಟಿ ದೇವೇಗೌಡ ತಿಳಿಸಿದ್ದಾರೆ.ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಸಚಿವ ಜಿ.ಟಿ ದೇವೇಗೌಡ, ಸಿದ್ದರಾಮಯ್ಯ ಅವರು ನನ್ನ ಬಗ್ಗೆ ಟ್ವಿಟ್ ಮಾಡಿದ್ದಾರಂತೆ. ಆದರೆ ಅದನ್ನು