ವಿಪಕ್ಷ ನಾಯಕ ಸಿದ್ದರಾಮಯ್ಯ ಕೋಲಾರದ ಸ್ಪರ್ಧೆಗೆ ಹೈಕಮಾಂಡ್ ತಡೆ ನೀಡಿದ ಹಿನ್ನೆಲೆಯಲ್ಲಿ ಸಿದ್ದು ಕ್ಷೇತ್ರ ಹುಡುಕಾಟ ಚುರುಕುಗೊಳಿಸಿದ್ದಾರೆ. ಸಿದ್ದು ಸ್ಪರ್ಧೆ ವಿಚಾರ ಕುರಿತು ಬೆಂಗಳೂರಿನಲ್ಲಿ ಮಾತನಾಡಿದ ಸಂಸದ D.K.ಸುರೇಶ್, ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಚರ್ಚೆಯೇ ನಡೆದಿಲ್ಲ. ರಾಹುಲ್ ಗಾಂಧಿ ಅವರು ಯಾವುದೇ ಸೂಚನೆಯನ್ನು ಕೊಟ್ಟಿಲ್ಲ.. ಬೇರೆಯವರು ಬೇರೆ ಬೇರೆ ರೀತಿ ವಿಮರ್ಶೆ ಮಾಡಿರಬಹುದು ಎಂದು ಹೇಳಿದ್ರು. 224 ವಿಧಾನಸಭಾ ಕ್ಷೇತ್ರದಲ್ಲಿ ಸಿದ್ದರಾಮಯ್ಯ ಎಲ್ಲಿ ಬೇಕಾದರು ಸ್ಪರ್ಧೆ ಮಾಡಬಹುದು. ಕೋಲಾರ