ಸಿದ್ದರಾಮಯ್ಯ ಅವರು ಮಾಂಸ ತಿಂದು ದೇವರ ದರ್ಶನಕ್ಕೆ ಹೋಗಿದ್ದಾರೆ ಎಂದು ಬಿಜೆಪಿ ನಾಯಕರು ರಾಜ್ಯಾದ್ಯಂತ ಸಿದ್ದರಾಮಯ್ಯ ಹಿಂದು ವಿರೋದಿ ಎಂದು ಸುದ್ದಿ ಮಾಡಿದ್ರು ಇಗಾ ಅದೇ ಸುಳಿಗೆ ಸಿಟಿ ರವಿ ಸಿಲುಕಿದ್ದಾರೆ .ಬಿಜೆಪಿಯ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಮೊನ್ನೆ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಬಟ್ಕಳಕ್ಕೆ ಬೇಟಿ ನೀಡಿದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಮಾಂಸ ತಿಂದು ಹೋಗಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಈ