ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಬೇಕೆಂದು ಅಭಿಮಾನಿಗಳು ಪಟ್ಟು ಹಿಡಿದಿದ್ದಾರೆ. ಇದಕ್ಕೆ ಸಾಕ್ಷಿ ಎಂಬಂತೆ ಮೈಸೂರಿನ ಸಿದ್ದರಾಮಯ್ಯ ಬೆಂಬಲಿಗನೋರ್ವ “ಸಿದ್ದರಾಮಯ್ಯ ಸಿಎಂ” ಎಂದು ಎದೆ ಮೇಲೆ ಹಚ್ಚೆ ಹಾಕಿಸಿಕೊಂಡಿರುವ ವಿಡಿಯೋ ವೈರಲ್ ಆಗಿದೆ.