ಸಿದ್ದರಾಮೋತ್ಸವಕ್ಕೆ 75 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ. ಅಷ್ಟೊಂದು ಹಣ ಸಿದ್ದರಾಮಣ್ಣ ಅವರಿಗೆ ಎಲ್ಲಿಂದ ಬಂತು ಎಂದು BJP ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.