ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ 500 ರೂ ಹಣವನ್ನು ಕೊಟ್ಟು ಸಮಾವೇಶಕ್ಕೆ ಜನರನ್ನ ಕರೆದು ತನ್ನಿ ಎಂದು ಹೇಳಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದ್ದು, ಇದಕ್ಕೆ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.