50 ವರ್ಷಗಳ ಕಾಲ ಪಕ್ಷದಿಂದಲೇ ಅಧಿಕಾರ-ಅವಕಾಶಗಳನ್ನು ಪಡೆದ ಆಜಾದ್ ಉಂಡ ಮನೆಗೆ ಎರಡು ಬಗೆಯಬಾರದಿತ್ತು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಈ ಕುರಿತು ಸಿದ್ದರಾಮಯ್ಯ ಅವರು ಇಂದು ಸರಣಿ ಟ್ವೀಟ್ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಒಳ್ಳೆಯ ದಿನಗಳಲ್ಲಿ ಅಧಿಕಾರ-ಅವಕಾಶಗಳನ್ನು ಅನುಭವಿಸಿರುವ ಗುಲಾಂ ನಬೀ ಆಜಾದ್, ಕಷ್ಟದ ಕಾಲದಲ್ಲಿ ಪಕ್ಷದ ಜೊತೆಗೆ ನಿಲ್ಲಬೇಕಾಗಿರುವುದು ಕರ್ತವ್ಯವಾಗಿತ್ತು. ಆದರೆ ಆಜಾದ್ ಅವರು ಪಕ್ಷದ ಕಷ್ಟದ ಕಾಲದಲ್ಲಿಯೇ ಕುಂಟು ನೆಪಗಳನ್ನು ಮುಂದಿಟ್ಟು ವಿದಾಯ