ಕಾಂಗ್ರೆಸ್ನ ಒಳಜಗಳದ ಜೊತೆಗೆ ಸಿದ್ದರಾಮಯ್ಯ ಅವರಿಗೆ ಅವರ ಮೇಲೇ ನಂಬಿಕೆಯಿಲ್ಲ. ಹಾಗಾಗಿ ಬೇರೆ ಬೇರೆ ಕ್ಷೇತ್ರಗಳಿಂದ ಸ್ಪರ್ಧಿಸಲು ಪ್ರಯತ್ನಿಸುತ್ತಿದ್ಧಾರೆ. ಅಂತಾ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಹೇಳಿಕೆ ನೀಡಿದ್ದಾರೆ.