ಸಾರಿಗೆ ಸಚಿವ ಶ್ರೀರಾಮುಲು ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ನೀನು ಅಧಿಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಎಲ್ಲವೂ ಗೊತ್ತಿದೆ. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಕೊಡಲಿಲ್ಲ ಎಂದ್ರು. . ಗದಗದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕೊಡಬೇಕು ಅಂತಾ ಇದೆ. ಇದನ್ನು ಡಾ.ಅಂಬೇಡ್ಕರ್ ಸಂವಿಧಾನದಲ್ಲಿ ಸ್ಪಷ್ಟವಾಗಿ ಹೇಳಿದ್ದಾರೆ. ಆದರೆ ಇವತ್ತು SC, STಗೆ ಬಿಜೆಪಿ ಸರ್ಕಾರ ಮೀಸಲಾತಿ ಕೊಟ್ಟಿದೆ. ನಮ್ಮ ಸರ್ಕಾರ ಕೊಟ್ಟ