ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದ ಮಾಲೀಕರಿಂದ ಸೇರಿದಂತೆ ವಿವಿಧ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿದ ಆರೋಪಿಗಳಿಂದ ಜಪ್ತಿ ಮಾಡಲಾದ ಬೈಕ್ ಹಾಗೂ ಕಾರ್ ಸೇರಿದಂತೆ ಇನ್ನಿತರ ವಾಹನಗಳೇ ಪೊಲೀಸರಿಗೆ ತಲೆ ನೋವಾಗಿ ಪರಿಣಮಿಸಿವೆ. ಹಳೇ ಪ್ರಕರಣಗಳಲ್ಲಿ ಸೀಜ್ ಮಾಡಲಾಗಿರುವ 38 ಸಾವಿರ ವಾಹನಗಳು ತುಕ್ಕು ಹಿಡಿಯುತ್ತಿದ್ದರೆ ಮತ್ತೊಂದೆಡೆ ವಶಕ್ಕೆ ಪಡೆದುಕೊಂಡ ವಾಹನಗಳನ್ನು ನಿಲ್ಲಿಸುವುದಕ್ಕೆ ಜಾಗದ ಅಭಾವ ಎದುರಾಗಿದೆ. 2015 ರಿಂದ ಇದುವರೆಗೂ ನಗರದಲ್ಲಿ ಸೀಜ್ ಮಾಡಿದ ವಾಹನಗಳ ಪೈಕಿ 38 ಸಾವಿರಕ್ಕೂ