ಬೆಂಗಳೂರು : ಬೆಂಗಳೂರಿನ ವಿವಿಧ ಕಡೆ ಶನಿವಾರ ಗುಡುಗು ಸಹಿತ ಬಾರೀ ಮಳೆಯಾಗಿದ್ದು ಇನ್ನೆರಡು ದಿನ ನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.