ರಾಜ್ಯದ ಈ ಜಿಲ್ಲೆಯಲ್ಲಿ ಮೊದಲ ಸಲ ಕೊರೊನಾ ವೈರಸ್ ಕೇಸ್ ಸಿಕ್ಕಿದೆ. ರಾಮನಗರ ಜಿಲ್ಲೆಯಲ್ಲಿ ಮೊದಲ ಕರೋನಾ (ಕೊವಿಡ್-19) ಪ್ರಕರಣ ದಾಖಲಾಗಿದೆ. ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಯಿಂದ ಬಿಡುಗಡೆ ಮಾಡಿರುವ ವರದಿಯಲ್ಲಿ ಜಿಲ್ಲೆಯಲ್ಲಿ ಒಂದು ಕೊರೋನಾ ಪಾಸಿಟೀವ್ ಪ್ರಕರಣ ದೃಡಪಟ್ಟಿದೆ ಎಂದು ನಮೂದಿಸಲಾಗಿದೆ.ಇದುವರೆಗೆ ಜಿಲ್ಲೆಯಲ್ಲಿ ನಿಗಾಕ್ಕೆ ಒಳಗಾದವರ ಒಟ್ಟು ಸಂಖ್ಯೆ 3399 (ಹೊಸದಾಗಿ ಇಂದಿನ 66 ಸೇರಿ). 28 ದಿನಗಳ ನಿಗಾ