ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಬೆಂಗಳೂರು ಪೊಲೀಸ್ ಕಮೀಷನರ್ ಭಾಸ್ಕರ್ ರಾವ್ ಅವರ ಹೆಸರು ಘೋಷಣೆ ಆಗುತ್ತಿದ್ದಂತೆ, ರೌಡಿ ಶೀಟರ್ ಸೈಲೆಂಟ್ ಸುನೀಲನ ಅಭಿಮಾನಿಗಳು ರೊಚ್ಚಿಗೆದ್ದಿದ್ದರು. ಬಿಜೆಪಿ ಕಚೇರಿಗೆ ನುಗ್ಗಿ ದಾಂಧಲೆಯನ್ನೂ ಮಾಡಿದ್ದರು.ಬಳಿಕ ಬಿಜೆಪಿ ರಾಜ್ಯ ಚುನಾವಣಾ ಉಸ್ತುವಾರಿ ಅಣ್ಣಾಮಲೈ, ಸೈಲೆಂಟ್ ಸುನೀಲ ಹಾಗೂ ಅವರ ಬೆಂಬಲಿಗರಿಗೆ ಎಚ್ಚರಿಕೆ ನೀಡಿದ್ದೂ ಆಯ್ತು. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸೈಲೆಂಟ್ ಸುನೀಲ ನಮ್ಮ ಪಕ್ಷದವನೇ ಅಲ್ಲ, ಅವರಿಗೆ