ಕೇರಳದ ತಿರುವಂತಪುರದಲ್ಲಿ ನಡೆದ ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಕ್ರೀಡಾಪಟುಗಳು ಬೆಳ್ಳಿ ಪದಕ ಜಯಿಸಿದ್ದಾರೆ.ಕೇರಳದ ತಿರುವಂತಪುರದಲ್ಲಿ ನ.11 ರಿಂದ ಡಿ.7 ರವರೆಗೆ ನಡೆದ 62 ನೇ ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಹುಬ್ಬಳ್ಳಿ ಶೂಟಿಂಗ್ ಅಕಾಡೆಮಿಯ ಹರ್ಷಾ ಮತ್ತು ಜ್ಯೋತಿ ಬೆಳ್ಳಿ ಪದಕ ವಿಜೇತರಾಗಿದ್ದಾರೆ ಎಂದು ರವಿಚಂದ್ರ ಬಾಲೇಹೊಸೂರ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರಮಟ್ಟದ ಶೂಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಮೂರು ಬೆಳ್ಳಿ, 5