ಕೊಲಾರ : ತನ್ನ 2 ವರ್ಷದ ಮಗುವನ್ನು ಕತ್ತು ಹಿಸುಕಿ ಕೊಲೆಗೈದ ಪ್ರಕರಣ ಮುಳಬಾಗಿಲಿನ ಕೆ.ಬಿ.ಕೊತ್ತೂರು ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಮಗುವನ್ನು ರಮ್ಯಾ (2) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯ ತಂದೆ ಗಂಗಾಧರನ ಮೇಲೆ ಕೊಲೆ ಆರೋಪ ಹೊರಿಸಲಾಗಿದೆ. ಸೋಮವಾರ ಸಂಜೆ ತೋಟದ ಬಳಿಗೆ ಹೋಗಿ ಬರುತ್ತೇನೆ ಎಂದು ಗಂಗಾಧರ ಮಗಳನ್ನು ಕರೆದುಕೊಂಡು ಹೋಗಿದ್ದ.ಈ ವೇಳೆ ರಮ್ಯಾಳನ್ನು ಕತ್ತು ಹಿಸುಕಿ ಸಾಯಿಸಿ ತೋಟದ ಬಳಿಯೇ ಬಿಟ್ಟು ಪರಾರಿಯಾಗಿದ್ದಾನೆ. ರಾತ್ರಿ