ಪತ್ನಿಯನ್ನ ಕೊಲ್ಲಲು ಅಪಘಾತ ಎಸಗಿದ್ದ ಪಾಪಿ ಪತಿ ಹಾಗೂ ಮತ್ತೋರ್ವ ಆರೋಪಿಯನ್ನ ಬರೋಬ್ಬರಿ 6 ತಿಂಗಳ ಬಳಿಕ ಬಂಧಿಸುವಲ್ಲಿ ಬಾಗಲೂರು ಠಾಣಾ ಪೊಲೀಸರು ಯಶಸ್ವಿಯಾಗಿದ್ದಾರೆ. ಅರವಿಂದ ಹಾಗೂ ಉದಯ್ ಕುಮಾರ್ ಬಂಧಿತ ಆರೋಪಿಗಳು.ಜನವರಿ ಒಂದನೇ ತಾರೀಖು ಬಾಗಲೂರಿನ ಕೆಐಡಿಬಿ ಲೇಔಟ್ ನಲ್ಲಿ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಚೈತನ್ಯ ಎಂಬಾಕೆಗೆ ಅಪಘಾತವೆಸಗಿದ್ದ ಪ್ರಕರಣದ ತನಿಖೆ ಕೈಗೊಂಡ ಬಾಗಲೂರು ಪೊಲೀಸರು ಆಕೆಯ ಪತಿ ಅರವಿಂದ್ ಹಾಗೂ ಆತನ ಸಹಚರ ಉದಯ್ ಕುಮಾರ್ ನನ್ನ