ಪತ್ನಿಯನ್ನೇ ಬರ್ಬರವಾಗಿ ಹತ್ಯೆ ಮಾಡಿದ ಪಾಪಿ ಪತಿ ತಾನೇ ಹೋಗಿ ಪೊಲೀಸ್ ಠಾಣೆಗೆ ಶರಣಾದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಕೊದನಾಪುರ ಗ್ರಾಮದ ಹೊರವಲಯದಲ್ಲಿ ತಡರಾತ್ರಿ ನಡೆದಿದೆ. ಬೆಳಗಾವಿ ಜಿಲ್ಲೆಯ, ಬೈಲಹೊಂಗಲ ತಾಲೂಕಿನ, ಬುಡರಕಟ್ಟಿ ಗ್ರಾಮದ ನಿವಾಸಿಯಾದ 60 ವರ್ಷದ ಚನ್ನಬಸಪ್ಪ ಸಂಗಪ್ಪ ಅಡಕಿ, ತನ್ನ ಪತ್ನಿಯಾದ 55 ವರ್ಷದ ಕೊದನಾಪುರದ ರುದ್ರವ್ವ ಅಡಕಿಯನ್ನು ಕೊಲೆ ಮಾಡಿದ್ದಾನೆ. ಆರೋಪಿ ಕೊಲೆಗೈದ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ. ಕೌಟುಂಬಿಕ ಕಲಹಕ್ಕೆ ಬೇಸತ್ತು