ಬೆಂಗಳೂರು : ಪಾಪಿ ತಾಯಿಯೊಬ್ಬಳು ತನ್ನ 4 ವರ್ಷದ ಪುತ್ರಿಯನ್ನು ನಾಲ್ಕನೇ ಮಹಡಿಯಿಂದ ಎಸೆದು ಕೊಲೆಗೈದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.ಸಂಪಂಗಿ ರಾಮನಗರದ ಅದ್ವೈತ್ ಅಪಾರ್ಟ್ ಮೆಂಟ್ ನಲ್ಲಿ ಈ ಘಟನೆ ನಡೆದಿದೆ. ಮಗುವನ್ನು ಜೀತಿ ಎಂದು ಗುರುತಿಸಲಾಗಿದೆ.ತಾಯಿ ತನ್ನ ಮಗಳನ್ನು ಎಸೆಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಇದೀಗ ಈ ಭಯಾನಕ ದೃಶ್ಯ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ತಾಯಿಯ ಈ ಅಮಾನವೀಯ ಕೃತ್ಯಕ್ಕೆ ಜನ ಕೆಂಡಾಮಂಡಲರಾಗಿದ್ದಾರೆ.ಆರೋಪಿ ತಾಯಿ ಸುಷ್ಮಾ