ಬೆಂಗಳೂರು : ಹೆತ್ತು-ಹೊತ್ತು ಸಾಕಿದ ತಂದೆ-ತಾಯಿಯನ್ನೇ ಪಾಪಿ ಮಗ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೊಡಿಗೆಹಳ್ಳಿ ವ್ಯಾಪ್ತಿಯ ಬ್ಯಾಟರಾಯನಪುರದಲ್ಲಿ ನಡೆದಲ್ಲಿ ನಡೆದಿದೆ.ಶರತ್ ಎನ್ನುವಾತ ತನ್ನ ತಂದೆ ತಂದೆ ಭಾಸ್ಕರ್, ತಾಯಿ ಶಾಂತಾಳನ್ನು ಮಾರಕಾಸ್ತ್ರಗಳಿಂದ ಹೊಡೆದು ಹತ್ಯೆ ಮಾಡಿದ್ದಾನೆ. ವಿಷಯ ತಿಳಿದು ಘಟನಾ ಸ್ಥಳಕ್ಕೆ ಕೊಡಿಗೆಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಹಿಂದೆಯೂ ಸಹ ಶರತ್, ತನ್ನ ತಂದೆ-ತಾಯಿ ಮೇಲೆ ಹಲ್ಲೆ ಮಾಡಿದ್ದ ಎಂದು ತಿಳಿದುಬಂದಿದ್ದು, ಈ