ಅಪ್ಪ ಆ ಪದದಲ್ಲೇ ಒಂದು ರೀತಿಯ ಗಾಂಭೀರ್ಯ ಮತ್ತು ಗೌರವವಿದೆ.ಮಕ್ಕಳನ್ನ ಸಾಕಿ ಸಲಹೋದರಲ್ಲೇ ತನ್ನ ಜೀವನವನ್ನೇ ಸವೆಸಿಬಿಡ್ತಾನೆ. ತನ್ನ ಸರ್ವಸ್ವವನ್ನು ಮಕ್ಕಳಿಗಾಗಿ ಮುಡಿಪಾಗಿಡ್ತಾನೆ.ಆದ್ರೆ ಇಲ್ಲೊಬ್ಬ ಪರಮ ಪಾಪಿ ಜೀವ ಕೊಟ್ಟು ಸಾಕಿ ಸಲುಹಿದ ತಂದೆಯನ್ನೇ ಕೊಂದು ಮಗಿಸಿದ್ದಾನೆ..ಮಾರತ್ತಹಳ್ಳಿ ಸಮೀಪದ ಪಣತ್ತೂರಿನ ಕಾವೇರಪ್ಪ ಲೇಔಟ್ ನಿವಾಸಿ.ಇನ್ನೂ ಈತ ಮಣಿಕಂಠ.ಇದೇ ನಾರಯಣಸ್ವಾಮಿ ಪುತ್ರ.ಮಗನಿಗಾಗಿ ತಂದೆ ಸಾಕಷ್ಟು ಆಸ್ತಿ ಕೂಡ ಮಾಡಿದ್ದ.ಆದ್ರೆ ಇವತ್ತು ಅದೇ ಆಸ್ತಿ ಆತನಿಗೆ ಮುಳುವಾಗಿಬಿಟ್ಟಿದೆ.ಆಸ್ತಿ ವಿಚಾರಕ್ಕೆ ಇಲ್ಲಿ ತಂದೆ ಕೊಲೆಯಾಗಿ