ತುಮಕೂರು : ಮನೆ ಮುಂದಿನ ನೀರಿನ ಸಂಪ್ ಗೆ ಬಿದ್ದು ಮಹಿಳೆಯ ಸಾವಿನ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಅನೈತಿಕ ಸಂಬಂಧಕ್ಕಾಗಿ ಅಣ್ಣ-ತಂಗಿ. ಕಳೆದ ಜನವರಿ 30 ರಂದು ಕೊರಟಗೆರೆ ಪಟ್ಟಣದ ಸಜ್ಜನರಾವ್ ಬೀದಿಯ ಸಾವಿತ್ರಮ್ಮ(45) ಸಂಪಿಗೆ ಬಿದ್ದು ಸಾವನ್ನಪ್ಪಿದ್ದರು.ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದ ಕೊರಟಗೆರೆ ಪೊಲೀಸರು ಪ್ರೀತಿಗೆ ಅಡ್ಡ ಬಂದರೆಂದು ಉಸಿರುಗಟ್ಟಿಸಿ ಸಾವಿತ್ರಮ್ಮ ಅವರನ್ನು ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.ಶೈಲಜಾ ಹಾಗೂ ಪುನೀತ್ ಇಬ್ಬರು ಚಿಕ್ಕಮ್ಮ ಮತ್ತು ದೊಡ್ಡಮ್ಮನ