ದೀಪಾವಳಿ ಬೋನಸ್ ನೀಡಿಲ್ಲ ಎಂದು ಕಾರ್ಮಿಕ ಟವರ್ ಏರಿ ಕುಳಿತಿರುವ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಹಬಾದ್ ನಗರದಲ್ಲಿರುವ J.P. ಸಿಮೆಂಟ್ ಕಾರ್ಖಾನೆಯಲ್ಲಿ ನಡೆದಿದೆ. ಮಹಮ್ಮದ್ ರಶೀದ್ J.P. ಸಿಮೆಂಟ್ ಕಾರ್ಖಾನೆಯ ಕಾರ್ಮಿಕನಾಗಿದ್ದು. ಬೋನಸ್ ನೀಡುವಂತೆ ಆಗ್ರಹಿಸಿ ಬೆಳಗ್ಗೆ 9 ಗಂಟೆ ಸುಮಾರಿಗೆ ಹೊಸದಾಗಿ ನಿರ್ಮಿಸಿರುವ ಸೆಲ್ಲೋ ಟವರ್ ಏರಿ ಕುಳಿತು ಆಗ್ರಹಿಸಿದ್ದಾನೆ. ಕಾರ್ಖಾನೆ ಆಡಳಿತ ಮಂಡಳಿ ನಿಯಮದ ಪ್ರಕಾರ ಬೋನಸ್ ನೀಡ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾನೆ. ಸಹ