ಸರ್ ಎಂ ವಿಶ್ವೇಶ್ವರಯ್ಯ ಸ್ಥಾಪಿಸಿದ್ದ, ದೇಶದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಸುಮಾರು 105 ವರ್ಷಗಳಷ್ಟು ಹಳೆಯದಾದ ವಿಶ್ವೇಶ್ವರಯ್ಯ ಕಾಲೇಜ್ ಆಫ್ ಇಂಜಿನಿಯರಿಂಗ್ (ಯುವಿಸಿ) -ಖಾಯಂ ಬೋಧನಾ ಸಿಬ್ಬಂದಿ ಕೊರತೆ ಎದುರಿಸುತ್ತಿದೆ ಪ್ರಾಂಶುಪಾಲ ಎಚ್.ಎನ್.ರಮೇಶ್ ಅವರು ಇತ್ತೀಚೆಗೆ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ಸಿಬ್ಬಂದಿ ಕೊರತೆ ಕುರಿತು ಪತ್ರ ಬರೆದಿದ್ದಾರೆ. 2007 ರಿಂದ ಖಾಯಂ ಬೋಧಕ ಸಿಬ್ಬಂದಿ ಮತ್ತು 1995 ರಿಂದ ಬೋಧಕೇತರ ಸಿಬ್ಬಂದಿಗಳ ನೇಮಕಾತಿ ನಡೆದಿಲ್ಲ ಎಂದು