ಬೆಂಗಳೂರು: ಉನ್ನತ ಹುದ್ದೆಗಳನ್ನು ಅಲಂಕರಿಸಿರುವ ಅಧಿಕಾರಿಗಳು ಅತಿ ಬುದ್ದಿವಂತಿಕೆ ಪ್ರದರ್ಶಿಸುವುದು ಬಿಟ್ಟು ಮಾನವೀಯತೆಯಿಂದ ಬಡವರಿಗೆ ಸಹಾಯ ಮಾಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.