ಬೆಂಗಳೂರು: ಕರ್ನಾಟಕ ವಿಧಾನಪರಿಷತ್ ಉಪಸಭಾಪತಿ ಎಸ್ ಎಲ್ ಧರ್ಮೇಗೌಡ ನಿನ್ನೆ ತಡರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕಡೂರು ಬಳಿ ರೈಲ್ವೇ ಹಳಿ ಮೇಲೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸೋಮವಾರ ರಾತ್ರಿ ಡ್ರೈವರ್ ಜೊತೆ ಸ್ಯಾಂಟ್ರೋ ಕಾರಿನಲ್ಲಿ ತೆರಳಿದ್ದ ಧರ್ಮೇಗೌಡರು ರೈಲ್ವೇ ಟ್ರ್ಯಾಕ್ ಬಳಿ ಬಂದಾಗ ಚಾಲಕನಿಗೆ ನನಗೆ ವೈಯಕ್ತಿಕ ಕರೆ ಮಾಡುವುದಿದೆ ಎಂದು ಆತನನ್ನು ಸಾಗ ಹಾಕಿದ್ದರು. ಬಳಿಕ ರೈಲ್ವೇ ಟ್ರ್ಯಾಕ್ ಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಡರಾತ್ರಿಯಾದರೂ