ಬೆಂಗಳೂರು-ವಿಜಯಪುರ ಹಾಗೂ ಇತರ ಕೆಲವು ಜಿಲ್ಲೆಗಳಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಪ್ರವೇಶ ದ್ವಾರದಲ್ಲಿ ಘೋಷವಾಕ್ಯ ಬದಲಾವಣೆ ಮಾಡಿದ ವಿಚಾರ ರಾಜಕೀಯ ಆಯಾಮ ಪಡೆಯುತ್ತಿದ್ದಂತೆಯೇ ಆ ಬಗ್ಗೆ ವಿಧಾನಸೌಧದಲ್ಲಿ ಅವರು ಪ್ರತಿಕ್ರಿಯೆ ನೀಡಿದರು. ಯಾವ ನಿಟ್ಟಿನಲ್ಲಿ ಈ ರೀತಿಯಾಗಿ ಘೋಷ ವಾಕ್ಯ ಬದಲಾವಣೆ ಮಾಡಿದ್ದಾರೆ ಎಂಬುದು ಗೊತ್ತಿಲ್ಲ. ಯಾಕೆಂದರೆ ಅದು ಕುವೆಂಪು ಅವರ ಕವಿತೆಯ ಸಾಲುಗಳು. ನಾವು ಕುವೆಂಪು ಆಶಯದ ರೀತಿಯಲ್ಲೇ ನಡೆದುಕೊಂಡು ಹೋಗುತ್ತೇವೆ ಎಂದು ಅವರು ಹೇಳಿದರು.ಮೊರಾರ್ಜಿ ದೇಸಾಯಿ