ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಬಿಜೆಪಿ ಸೇರುವ ದಿನಾಂಕ ನಿಗದಿಯಾಗಿದೆ. ಸ್ವತಃ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಇದನ್ನು ಸ್ಪಷ್ಟಪಡಿಸಿದ್ದಾರೆ.