ಬೆಂಗಳೂರು : ನಾಡಿಗಾಗಿ ದುಡಿದು ಅತ್ಯುತ್ತಮ ಸಾಧನೆಯನ್ನು ಮಾಡಿ ಎಲ್ಲ ರಾಜಕಾರಣಿಗಳಿಗೆ ಸ್ಫೂರ್ತಿಯಾಗಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಅವರ ಸಾಧನೆಯನ್ನು ಮರೆಯಲು ಸಾಧ್ಯವಿಲ್ಲ ಎಂದು ಅಬಕಾರಿ ಸಚಿವ ಕೆ.ಗೋಪಾಲಯ್ಯ ಅವರು ತಿಳಿಸಿದರು.