ನಾಡಹಬ್ಬ ಮೈಸೂರು ದಸರಾ ಹಬ್ಬ ಉದ್ಘಾಟಕರಾಗಿ ಮಾಜಿ ಸಿಎಂ ಸಿಎಂ ಎಸ್ ಎಂ ಕೃಷ್ಣಾ ರನ್ನ ಆಯ್ಕೆ ಮಾಡಲಾಗಿದೆ. ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಎಸ್ ಎಂ ಕೃಷ್ಣಾರ ಹೆಸರನ್ನು ಅಂತಿಮಗೊಳಿಸಿ, ಘೋಷಣೆ ಮಾಡಲಾಯ್ತು. ಈ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್.ಎಂ ಕೃಷ್ಣ ಕೇವಲ ಸಿಎಂ ಆಗಿದ್ದವರು ಮಾತ್ರ ಅಲ್ಲ, ಅವರ ಯೋಗದಾನ ಬಹಳ ಇದೆ. ಅವರು ಹಲವು ಉತ್ತಮ ಸೇವೆಗಳನ್ನು ಮಾಡಿದ್ದಾರೆ. ಎಸ್