ಬೆಂಗಳೂರು: ಕಾಂಗ್ರೆಸ್ ನಲ್ಲಿ ಸೂಕ್ತ ಸ್ಥಾನ ಮಾನ ಸಿಗಲಿಲ್ಲ ಎಂದು ಬೇಸರಿಸಿಕೊಂಡಿದ್ದ ಮಾಜಿ ಸಿಎಂ ಎಸ್ ಎಂ ಕೃಷ್ಣ ಬಿಜೆಪಿ ಸೇರಿದ್ದರು. ಆದರೆ ಇದೀಗ ಬಿಜೆಪಿಯಲ್ಲೂ ಸೂಕ್ತ ಸ್ಥಾನಮಾನ ಸಿಗಲಿಲ್ಲವೆಂದು ಮರಳಿ ಕಾಂಗ್ರೆಸ್ ಮಡಿಲಿಗೆ ಸೇರುವ ವದಂತಿ ಹಬ್ಬಿದೆ.ಬಿಜೆಪಿ ಸೇರಿಕೊಂಡಿದ್ದ ಎಸ್ ಎಂ ಕೃಷ್ಣ ಪುತ್ರಿ ಶಾಂಭವಿಗೆ ವಿಧಾನಸಭೆ ಚುನಾವಣೆ ಟಿಕೆಟ್ ಕೇಳಿದ್ದರು. ಆದರೆ ಇದಕ್ಕೆ ಬಿಜೆಪಿಯಿಂದ ಸರಿಯಾದ ಸ್ಪಂದನೆ ಸಿಗಲಿಲ್ಲ. ಅಷ್ಟೇ ಅಲ್ಲ, ಬಿಜೆಪಿ ಕೂಡಾಎಸ್ ಎಂ ಕೃಷ್ಣ