ಬಿಜೆಪಿ ಪರಿವರ್ತನಾ ಯಾತ್ರೆ ಮಂಡ್ಯ ಜಿಲ್ಲೆಯ ಮದ್ದೂರಿನ ನಡೆಯುತ್ತಿದ್ದು, ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರು ಮೆರವಣಿಗೆಯಲ್ಲಿ ಪಾಲ್ಗೊಳ್ಳದೆ ಕಾರ್ಯಕರ್ತರಿಗೆ ನಿರಾಸೆ ಮೂಡಿಸಿದ್ದಾರೆ.