ಮಾಜಿ ಮುಖ್ಯಮಂತ್ರಿ ಎಸ್`.ಎಂ. ಕೃಷ್ಣ ಅವರ ಅಳಿಯ ಸಿದ್ಧಾರ್ಥ್ ಒಡೆತನದ ಎಬಿಸಿ ಕಂಪನಿಗೆ ಸೇರಿದ ಕಾಫಿ ಡೇಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ರಾಜ್ಯದ ಹಲವೆಡೆ ದಾಳಿ ನಡೆದಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಬೆಂಗಳೂರಿನ ಮಲ್ಯ ರಸ್ತೆಯಲ್ಲಿರುವ ಕಾಫಿ ಡೇ ಮುಖ್ಯ ಕಚೇರಿಗೆ ಬೆಳ್ಳಂಬೆಳಗ್ಗೆ 8 ಕಾರುಗಳಲ್ಲಿ ಆಗಮಿಸಿರುವ ಐಟಿ ಅಧಿಕಾರಿಗಳು ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಇತ್ತ, ಸದಾಶಿವನಗರದ ಬಳಿ ಇರುವ