ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರನ್ನು ಹಿಂಬಾಲಿಸಿದ್ದಲ್ಲದೇ ಅಸಭ್ಯವಾಗಿ ವರ್ತಿಸಿದ ನಾಲ್ವರು ವಿದ್ಯಾರ್ಥಿಗಳ ವಿರುದ್ಧ ದೆಹಲಿಯ ಚಾಣಕ್ಯಪುರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ತಮ್ಮ ಕಾರನ್ನು ನಾಲ್ವರು ವಿದ್ಯಾರ್ಥಿಗಳು ಹಿಂಬಾಲಿಸಿದ್ದಲ್ಲದೇ ಅಸಭ್ಯವಾಗಿ ಕಮೆಂಟ್ ಮಾಡಿದ್ದಾರೆ ಎಂದು ಸಚಿವೆ ಇರಾನಿ ದೆಹಲಿಯ ಚಾಣಕ್ಯಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಸಚಿವೆಯ ದೂರಿನ ಮೇರೆಗೆ ದೆಹಲಿಯ ರಾಮ್ಲಾಲ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳನ್ನು ಬಂಧಿಸಿದ ಪೊಲೀಸರು ರಾತ್ರಿಯಿಂಡಿ ವಿಚಾರಣೆ ನಡೆಸಿದ್ದಾರೆ. ಮದ್ಯ ಸೇವಿಸಿದ್ದರಿಂದ