ತುಮಕೂರು : ಇಂದು ತುಮಕೂರಿನಲ್ಲಿ ಬೆಳಗ್ಗೆ ವ್ಯಕ್ತಿಯೋರ್ವನ ಕೊಲೆಗೆ ಯತ್ನ ನಡೆದಿದೆ. ಹೌದು, ನಗರದ ಹೊರವಲಯ ಭೀಮಸಂದ್ರದಲ್ಲಿ ಘಟನೆ ನಡೆದಿದೆ. 40 ವರ್ಷದ ರಂಗರಾಜು ಎಂಬುವರ ಮೇಲೆ ಮನಸೋ ಇಚ್ಛೆ ಮಚ್ಚಿನಿಂದ ಹಲ್ಲೆ ನಡೆಸಲಾಗಿದೆ.ಇದ್ರಿಂದಾಗಿ ರಂಗರಾಜುಗೆ ಗಂಭೀರವಾಗಿ ಗಾಯಗೊಂಡಿದೆ. ಹಲ್ಲೆ ನಡೆಸಿರುವ ವ್ಯಕ್ತಿ ಕಿರಣ್ ಎಂದು ತಿಳಿದುಬಂದಿದೆ.ವೈಯಕ್ತಿಕ ದ್ವೇಷದಿಂದಾಗಿ ಈ ಹಿಂದೆ ಕಿರಣ್ ತಂದೆ ಮೇಲೆ ರಂಗರಾಜು ಮಾರಣಾಂತಿಕ ಹಲ್ಲೆ ನಡೆಸಿದ್ದ, ಇದ್ರಿಂದ ಕುಪಿತಗೊಂಡಿದ್ದ ಕಿರಣ್ , ರಂಗರಾಜುನನ್ನು