ಭಯೋತ್ಪಾದನೆಯನ್ನು ಸರ್ಕಾರಿ-ಅನುದಾನಿತ ಉದ್ಯಮವನ್ನಾಗಿಸಿಕೊಂಡಿರುವ ದೇಶಗಳ ಬಣ್ಣ ಬಯಲಾಗಲು ವಿಶ್ವಸಂಸ್ಥೆಯ ಭಯೋತ್ಪಾದನಾ ನಿಗ್ರಹ ಕ್ರಮಗಳು ಪರಿಣಾಮಕಾರಿಯಾಗಿವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಹೇಳಿದ್ದಾರೆ.