ಮೈಕ್ರೋಬಿ ಫೌಂಡೇಶನ್ ವತಿಯಿಂದ ಮಣ್ಣು ಜೀವಿಸಲಿ ಅಭಿಯಾನ ಕಾರ್ಯಕ್ರಮವನ್ನ ರಾಜ್ಯಾದ್ಯಂತ ಶುರುಮಾಡಲಾಗುವುದು ಎಂದು ಖ್ಯಾತ ಸಾವಯವ ತಜ್ಙರಾದ ಡಾ. ಕೆ.ಆರ್ ಹುಲ್ಲುನಾಚೇಗೌಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಪತ್ರಿಕಾಗೋಷ್ಠಿ ನಡೆಸಿ ತಿಳಿಸಿದ್ದಾರೆ. ರಾಜ್ಯದಾದ್ಯಂತ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 9 ತಿಂಗಳ ಬೃಹತ್ ಪ್ರಾಯೋಗಿಕ ಕಾರ್ಯಗಾರ ನಡೆಸಲು ಸಿದ್ದವಾಗಿದೆ. ಮೈಕ್ರೋಬಿ ಫೌಂಡೇಶನ್ನ ಮತ್ತೊಂದು ಮಹತ್ವದ ಯೋಜನ ಮಾದರಿ ಗ್ರಾಮ ನಿರ್ಮಾಣ ಮೊದಲ ಹಂತದಲ್ಲಿ 9 ಜಿಲ್ಲೆಗಳ ಒಂದೊಂದು ಗ್ರಾಮವನ್ನು ಸಂಪೂರ್ಣವಾಗಿ ಅಭಿವೃದ್ಧಿ