ತುಮಕೂರು :ಶನಿವಾರ ಕುಂಚಿಟಿಗ ಸಮುದಾಯ ಭವನದಲ್ಲಿ ನಡೆದ ಸಮಾಜದ ಮುಖಂಡರ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿ. ಸೋಮಣ್ಣ ಬಳಿಕ ವಿದ್ಯಾವಾಹಿನಿ ಕಾಲೇಜು ಸಂಸ್ಥಾಪಕ ಜಯಣ್ಣ ಅವರ ಮನೆಗೂ ಭೇಟಿ ನೀಡಿದ್ದಾರೆ. ವಿ. ಸೋಮಣ್ಣ ಅವರೊಂದಿಗೆ ಶಾಸಕ ಜ್ಯೋತಿ ಗಣೇಶ್, ಸುರೇಶ್ ಗೌಡ ಅವರೂ ಸಹ ಪಾಲ್ಗೊಂಡಿದ್ದರು. ಲೋಕಸಭಾ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಂತೆಯೇ ಮಾಜಿ ಸಚಿವ ವಿ. ಸೋಮಣ್ಣ ತುಮಕೂರಿನಲ್ಲಿ ತಮ್ಮ ಸಂಚಾರವನ್ನು ಮುಂದುವರೆಸಿದ್ದಾರೆ. ವಿವಿಧ ಕ್ಷೇತ್ರಗಳ