ಸಚಿವ ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಹಾಗೂ ನಟ ಸೃಜನ್ ಲೋಕೇಶ್ ಟೀಂ ನಡುವೆ ಬೆಂಗಳೂರಿನ ಕ್ಲಬ್ವೊಂದರನಲ್ಲಿ ಗಲಾಟೆ ನಡೆದಿದೆ ಎಂದು ಹೇಳಲಾಗ್ತಿದೆ. ವಸತಿ ಸಚಿವ V. ಸೋಮಣ್ಣ ಪುತ್ರ ಅರುಣ್ ಸೋಮಣ್ಣ ಬೆಂಗಳೂರಿನ ಮುದ್ದಿನಪಾಳ್ಯದಲ್ಲಿರುವ ಕ್ಲಬ್ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸೋಮವಾರ ರಾತ್ರಿ ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಸೃಜನ್ ಲೋಕೇಶ್ ಟೀಂ ನಿತ್ಯ ಅಪ್ಪು ಕಪ್ ಬ್ಯಾಡ್ಮಿಂಟನ್ ಟೂರ್ನಮೆಂಟ್ಗಾಗೊ ಪ್ರಾಕ್ಟೀಸ್ ನಡೆಸ್ತಿತ್ತು. ಮೊನ್ನೆ ರಾತ್ರಿ