ಯಡಿಯೂರಪ್ಪ ಬಗ್ಗೆ ನಾವು ಎಲ್ಲಿಯೂ ಒಂದು ಮಾತು ಆಡಿರಲ್ಲ.ನಾನು ಏನು, ನಂದು ಏನು ಕಾರ್ಯಕ್ರಮ ಮಾಡಬೇಕು.ಮುಂದೆ ನಾನು ಏನು ಮಾಡಬೇಕೋ ಅದರ ಕಡೆ ಗಮನ ಕೊಡಬೇಕಿತ್ತು.ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರು ದೇಶ ಕಂಡಂತಹ ಅಪ್ರತಿಮ ಪ್ರಧಾನಿ.ರಾಜ್ಯದಲ್ಲೂ ಕೂಡ ಯಡಿಯೂರಪ್ಪ ಅದೇ ರೀತಿ ಎಂದು ಸೋಮಣ್ಣ ಹೇಳಿದ್ದಾರೆ. ಅಲ್ಲದೇ ವಿಜಯೇಂದ್ರ ಯಾರಿಗೆ ಎಚ್ಚರಿಕೆ ಕೊಟ್ಟಿದ್ದಾರೋ ಗೊತ್ತಿಲ್ಲ.ಅವರ ಕೊಟ್ಟಿರುವ ಎಚ್ಚರಿಕೆ ನನ್ನ ತಲೆಯಲ್ಲೂ ಇಲ್ಲ.ಅವರಿಗೆ ನಾನು ಏನು ಹೇಳುವುದು ಇಲ್ಲ.ಯಡಿಯೂರಪ್ಪನವರ ಬಗ್ಗೆ