ಮಾಜಿ ಸಚಿವ ಸೋಮಣ್ಣ ಸ್ವಪಕ್ಷೀಯ ನಾಯಕರವಿರುದ್ಧವೇ ತಿರುಗಿಬಿದ್ದಿದ್ದಾರೆ..ವಿಧಾನಸಭಾ ಚುನಾವಣೆಯ ಸೋಲಿನ ಬಗ್ಗೆ ಮೌನ ಮುರಿದಿದ್ದಾರೆ..ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಮಾತ್ರ ಮಾತನಾಡ್ತಿದ್ದ ಬಿಜೆಪಿ ಲಿಂಗಾಯತ ನಾಯಕ ಸೋಲಿನ ಬಗ್ಗೆ ಮೊದಲ ಬಾರಿಗೆ ಬಿಜೆಪಿ ನಾಯಕರ ವಿರುದ್ಧವೇ ಕಿಡಿಕಾರಿದ್ದಾರೆ..ಹಾಗಾದ್ರೆ ಸೋಮಣ್ಣನ ಮುಂದಿನ ನಡೆಯೇನು..ಬಿಜೆಪಿಯಲ್ಲೇ ಉಳಿಯುತ್ತಾರಾ..ಇಲ್ಲಾ ಅಲ್ಲಿಂದ ಕಾಲ್ಕೀಳ್ತಾರಾ..ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ ಸೋಮಣ್ಣನ ನಡೆ. ಬಿಜೆಪಿಯ ಪ್ರಬಲ ಲಿಂಗಾಯತ ನಾಯಕ ಸೋಮಣ್ಣ ಸ್ವಪಕ್ಷೀಯರ ವಿರುದ್ಧವೇ ಮೊದಲ ಬಾರಿಗೆ ಅಪಸ್ವರ ಹೊರಡಿಸಿದ್ದಾರೆ..ವಿಧಾನಸಭಾ ಚುನಾವಣೆಯ ಸೋಲಿಗೆ ತಮ್ಮವರೇ