ಜಿಂದಾಲ್ ಕಂಪನಿಗೆ ಶಾಸಕ ಸೋಮಶೇಖರ ರೆಡ್ಡಿ ಹತ್ತು ದಿನಗಳ ಡೆಡ್ ಲೈನ್ ಹಾಗೂ ಖಡಕ್ ವಾರ್ನಿಂಗ್ ನೀಡಿದ್ದಾರೆ.ಜಿಲ್ಲೆಯ ಭೂಮಿ, ಜಲ, ಸಂಪನ್ಮೂಲ ಸೇರಿದಂತೆ ಸಕಲವನ್ನು ಉಪಯೋಗಿಸಿಕೊಂಡು ಲಾಭಗಳಿಸುತ್ತಿರುವ ಜಿಂದಾಲ್ ಈ ಕೋವಿಡ್ ಸಂದರ್ಭದಲ್ಲಿ ಜಿಲ್ಲೆಯ ನೆರವಿಗೆ ಪರಿಣಾಮಕಾರಿಯಾಗಿ ಧಾವಿಸಬೇಕಿತ್ತು. ಇದುವರೆಗೆ ಕೈಜೋಡಿಸದಿರುವುದು ವಿಷಾದಕರ.ಜಿಂದಾಲ್ ಕೂಡಲೇ 10 ದಿನದೊಳಗೆ 1 ಸಾವಿರ ಬೆಡ್ಗಳ ವ್ಯವಸ್ಥೆಯ ಕೋವಿಡ್ ಕೇರ್ ಸೆಂಟರ್ ವ್ಯವಸ್ಥೆ ಮಾಡಬೇಕು. ಇಲ್ಲದಿದ್ದಲ್ಲಿ ಬಳ್ಳಾರಿಯಿಂದ ಜಿಂದಾಲ್ವರೆಗೆ ಪಾದಯಾತ್ರೆ ನಡೆಸಿ ಕಾರಖಾನೆ ಎದುರು