ಕಂಟ್ರಾಕ್ಟರ್ಸ್ ಸೂಸೈಡ್ ಮಾಡಿಕೊಳ್ಳಬೇಕಾದ ಪರಿಸ್ಥಿತಿ ಬಂದಿದೆ. ಗುತ್ತಿಗೆದಾರರಿಗೆ ಮಾಧ್ಯಮದ ಬಳಿ ಹೋಗ್ತೇವೆ ಅಂತ ಹೇಳಿದ್ದೇನೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಹೇಳಿದ್ದಾರೆ.