ಕೆಲವರು ಟಿಪ್ಪುವಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಾಗಲಕೋಟೆಯಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಶಿವಾಜಿ ಮಹಾರಾಜರ ಸಾಧನೆ ಬಗ್ಗೆ ಮಾತನಾಡಿದರೆ ಕೆಲವರಿಗೆ ನೋವಾಗುತ್ತದೆ. ಆದರೆ, ಟಿಪ್ಪು ಸುಲ್ತಾನ್ ಹಿಂದೂ ದೇವಸ್ಥಾನಗಳನ್ನು ನಾಶ ಮಾಡಿದ. ದೌರ್ಜನ್ಯ ನಡೆಸಿ ಲಕ್ಷಾಂತರ ಜನರನ್ನು ಮತಾಂತರ ಮಾಡಿದ. ಆದರೆ ಕೆಲವರು ಆತನಿಗೆ ಹುಟ್ಟಿದಂತೆ ಮಾತನಾಡುತ್ತಾರೆ ಎಂದು ಹೇಳಿದ್ದಾರೆ. ಕೆಲವರು ನಾ ಹಿಂದೂ