ಮೈಸೂರು: ವಿವಾಹಿತ ಮಹಿಳೆ ಜೊತೆ ಮಗ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಮಗನ ಜೊತೆ ತಂದೆಯೂ ಹಲ್ಲೆಗೊಳಗಾದ ಘಟನೆ ನಡೆದಿದೆ.ತಂದೆ ಮತ್ತು ಮಗ ಬೈಕ್ ನಲ್ಲಿ ತೆರಳುತ್ತಿದ್ದಾಗ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ. 20 ವರ್ಷದ ಮಗನಿಗೆ ನೆರೆಯ ವಿವಾಹಿತ ಮಹಿಳೆ ಜೊತೆ ಅಕ್ರಮ ಸಂಬಂಧವಿತ್ತು ಎಂದು ಆರೋಪಿಸಲಾಗಿದೆ.ಇದೇ ಧ್ವೇಷದಿಂದ ತಂದೆ, ಮಗ ಆ ಮಹಿಳೆ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಇಬ್ಬರು ಆರೋಪಿಗಳು ಮಾರಕಾಸ್ತ್ರದಿಂದ ಹಲ್ಲೆ ನಡೆಸಿದ್ದಾರೆ. ಘಟನೆಯಲ್ಲಿ ತಂದೆ-ಮಗ