ಸ್ಯಾಂಡಲ್ವುಡ್ನ ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಅವರ ಹಿರಿಯ ಪುತ್ರ ನಟ ಮನೋರಂಜನ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.