ಬೆಂಗಳೂರು: ಆಸ್ತಿ ಸಂಬಂಧ ಕಲಹವಾಗಿ ತಂದೆಯನ್ನೇ ಡ್ರಗ್ ವ್ಯಸನಿ ಮಗ ಹತ್ಯೆ ಮಾಡಿದ ಘಟನೆ ಬೆಂಗಳೂರಿನ ಭಾರತೀ ನಗರ ವ್ಯಾಪ್ತಿಯಲ್ಲಿ ನಡೆದಿದೆ. ಆರ್ ಬಿಐ ಲೇಔಟ್ ನಿವಾಸಿ ಅಮರನಾಥ್ (62) ಹತ್ಯೆಗೀಡಾದವರು. ನಿವೃತ್ತ ಅಧಿಕಾರಿಯಾಗಿದ್ದ ಅಮರ್ ನಾಥ್ ಅವರ ಪುತ್ರ 21 ವರ್ಷದ ಮನಾಂಕ್ ನಿಂದ ಹತ್ಯೆಗೀಡಾಗಿದ್ದಾರೆ. ಇಬ್ಬರೂ ಮುಂಬೈನಲ್ಲಿ ನೆಲೆಸಿದ್ದರು. ಆದರೆ ಇಲ್ಲಿ ಮನೆ ಕಟ್ಟಿಸಲು ಬೆಂಗಳೂರಿಗೆ ಬಂದು ನೆಲೆಸಿದ್ದರು. ಕಳೆದ ಕೆಲವು ತಿಂಗಳುಗಳಿಂದ ವಿಪರೀತ ಮಾದಕ ವಸ್ತುಗಳ