ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ಮುಂದುವರಿಸುತ್ತಿರುವುದರಿಂದ ತಕ್ಷಣದಿಂದಲೇ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಸೂಚನೆ ನೀಡಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾಗಿ ಜಿ.ಪರಮೇಶ್ವರ್ ಮುಂದುವರಿಯಲಿದ್ದಾರೆ ಯಾವುದೇ ಬದಲಾವಣೆಯಿಲ್ಲ. ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ತಿಳಿಸಲಾಗಿದೆ ಎಂದು ಎಐಸಿಸಿ ಮೂಲಗಳು ತಿಳಿಸಿವೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ ಗೃಹ ಸಚಿವ ಖಾತೆಯತ್ತ ಕೂಡಾ ಒಲವು ಇದೆ ಎಂದು ಜಿ.ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷ ಸ್ಥಾನದೊಂದಿಗೆ