ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನನಗೂ ಕೂಡ ಬಾಸ್ ಎಂದು ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ವ್ಯಾಖ್ಯಾನಿಸಿದ್ದಾರೆ. ಕಾಂಗ್ರೆಸ್ ಸಂಸದೀಯ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ನಾವು ಕಾಂಗ್ರೆಸ್ ಪಕ್ಷಕ್ಕೆ ಹೊಸ ಅಧ್ಯಕ್ಷನನ್ನು ಆಯ್ಕೆ ಮಾಡಿದ್ದೇವೆ. ಅವರಿಗೆ ಒಳ್ಳೆಯದಾಗಲಿ. ರಾಹುಲ್ ನನಗೂ ಬಾಸ್. ಇದರಲ್ಲಿ ಯಾವುದೇ ಅನುಮಾನ ಬೇಡ. ನನಗೆ ಈ ಹಿಂದೆ ನೀವುಗಳು ನೀಡಿದ ಸಹಕಾರ ಮತ್ತು ಬೆಂಬಲವನ್ನು ಇವರಿಗೂ ನೀಡಿ ಪಕ್ಷದ ಬಲವರ್ಧನೆ